Connect with us

Dvgsuddi Kannada | online news portal | Kannada news online

ದಾವಣಗೆರೆ:ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ:ಗ್ರಾಮಾಂತರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಜಿಲ್ಲೆಯ ಬೃಹತ್ ಕಾಮಗಾರಿ ವಿಭಾಗದಿಂದ 66 ಕೆ ವಿ ದಾವಣಗೆರೆ-ಚಿತ್ರದುರ್ಗ ಲೈನ್ 2 ರ ವಾಹಕವನ್ನು ಬದಲಿಸಲು 66/11 ಕೆ.ವಿ ಆನಗೋಡು, 66/11 ಕೆ.ವಿ. ಅತ್ತಿಗೆರೆ, 66/11 ಕೆ.ವಿ ಮಾಯಕೊಂಡ, ವಿದ್ಯುತ್ ಉಪ ಕೇಂದ್ರದಲ್ಲಿ ಸೆ.25 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆದ್ದರಿಂದ ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ. ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top