Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ 66/11 ಕೆ.ವಿ ಆನಗೋಡು, 66/11 ಕೆ.ವಿ ಅತ್ತಿಗೆರೆ, 66/11 ಕೆ.ವಿ ಮಾಯಕೊಂಡ ವಿದ್ಯುತ್ ಉಪ ಕೇಂದ್ರದಲ್ಲಿ ಬೃಹತ್ ಕಾಮಗಾರಿ ವಿಭಾಗದಿಂದ 66 ಕೆ.ವಿ ದಾವಣಗೆರೆ-ಚಿತ್ರದುರ್ಗ ಲೈನ್ 2 ರ ವಾಹಕವನ್ನು ಎಳೆಯಬೇಕಾಗಿರುವುದರಿಂದ ಅಕ್ಟೋಬರ್ 18 ರಂದು ಬೆ.9 ರಿಂದ ಸ.4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ.

66/11 ಕೆ.ವಿ ಆನಗೋಡು : ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ, ಆರಾಧ್ಯಾ ಕೈಗಾರಿಕೆ ಹಾಗೂ ಸುತ್ತಮುತ್ತಲಿನ ಗ್ರಾಮಗಳು. 66/11 ಕೆ.ವಿ ಅತ್ತಿಗೆರೆ : ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪನಾಳು, ಕಂದಗಲ್, ರಾಮಗೊಂಡನಹಳ್ಳಿ, ಕಾಶೀಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳು.

66/11 ಕೆ.ವಿ ಮಾಯಕೊಂಡ : ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಹಾಗೂ ಸುತ್ತಮುತ್ತಲಿನ ಗ್ರಾಮಗಳು. 220 ಕೆ.ವಿ ಎಸ್.ಆರ್.ಎಸ್ ದಾವಣಗೆರೆ(ಎಫ್ 10 ಸರಸ್ವತಿ ಫೀಡರ್) : ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ, ಬಿ ಮತ್ತು ಸಿ ಬ್ಲಾಕ್, ಭೂಮಿಕ ನಗರ ಹಾಗೂ ಸುತ್ತ ಮುತ್ತಲಿನ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top