Connect with us

Dvgsuddi Kannada | online news portal | Kannada news online

ದಾವಣಗೆರೆ: ನಗರ, ಗ್ರಾಮೀಣ ಪ್ರದೇಶದಲ್ಲಿ ಬೆಳಗ್ಗೆ 10ರಿಂದ 06 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ನಗರ, ಗ್ರಾಮೀಣ ಪ್ರದೇಶದಲ್ಲಿ ಬೆಳಗ್ಗೆ 10ರಿಂದ 06 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ:  ತಾಲೂಕಿನ ಕೆ.ವಿ. ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ  ಸೆ.24 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ 66/11 ಕೆ.ವಿ. ದಾವಣಗೆರೆ, ಆವರಗೆರೆ, ಆನಗೋಡು, ಮಾಯಕೊಂಡ, ಮೇಳ್ಳೆಕಟ್ಟೆ, ಕಾಡಜ್ಜಿ ಯರಗುಂಟೆ ಮತ್ತು ಅತ್ತಿಗೆರೆ ವಿದ್ಯುತ್ ವಿತರಣ ಕೇಂದ್ರಗಳಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬರುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ದಾವಣಗೆರೆ 66ಕೆ.ವಿ. ವ್ಯಾಪ್ತಿಯಲ್ಲಿ ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ ಮತ್ತು ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್‍ಶಿಪ್, ಕೊಟ್ಟೂರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ., ಭಗತ್‍ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೆಕ್ಸ್, ವಿನೋಬನಗರ, ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ರೆಹಮಾನ್ ರಸ್ತೆ, ಕೊರಚರ ಹಟ್ಟಿ, ದೇವರಾಜ್ ಕ್ವಾರ್ಟರ್ಸ್, ಇಂದಿರಾ ನಗರ, ಕಾರ್ಲ್‍ಮಾರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಭಟ್ಟಿ, ಶಿವಪಾರ್ವತಿ ನಗರ, ಮಂಡಿಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್‍ಶೆಡ್ಡ್ ರಸ್ತೆ, ಆಜಾದ್‍ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಹಮಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್. ದುರ್ಗಾಂಬಿಕ ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಎಂ.ಸಿ.ಸಿ. ಬಿ. ಬ್ಲಾಕ್, ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಮಹಾನಗರ ಪಾಲಿಕೆ, ಎಂ.ಬಿ.ಕೆರಿ, ಚಲುವಾದಿ ಕೆರಿ, ಹೊಂಡದ ವೃತ್ತ, ಜಾಲಿ ನಗರ, ದುರ್ಗಾಂಬಿಕ ದೇವಸ್ಥಾನದ ಹತ್ತಿರ, ಇ.ಡಬ್ಲ್ಯೂ.ಎಸ್. ಕಾಲೋನಿ, ಗಣೇಶ್‍ರಾವ್ ವೃತ್ತ, ಇ.ಎಸ್.ಐ. ಆಸ್ಪತ್ರೆ ಸುತ್ತಮುತ್ತ ಪ್ರದೇಶಗಳು.

ಅವರಗೆರೆ ವ್ಯಾಪ್ತಿಯಲ್ಲಿ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಅಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೋಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಯರಗುಂಟೆ ವ್ಯಾಪ್ತಿಯಲ್ಲಿ ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟೆ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಆನಗೋಡು ವ್ಯಾಪ್ತಿಯಲ್ಲಿ ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ.

ಅತ್ತಿಗೆರೆ ವ್ಯಾಪ್ತಿಯಲ್ಲಿ ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೋಪನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಮಾಯಕೊಂಡ ವ್ಯಾಪ್ತಿಯಲ್ಲಿ ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಮೇಳ್ಳೆಕಟ್ಟೆ ವ್ಯಾಪ್ತಿಯಲ್ಲಿ ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಕಾಡಜ್ಜಿ ವ್ಯಾಪ್ತಿಯಲ್ಲಿ ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರೀರಾಮನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top