ದಾವಣಗೆರೆ: ಬಸವೇಶ್ವರ ಎಪ್12ಫೀಡರ್ ನಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 18 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಲೇಔಟ್ ಎ ಬ್ಲಾಕ್, ಅಥಣಿಕಾಲೇಜ್, ಆಪೀಸರ್‍ಕ್ಲಬ್, ಬಸವನಗುಡಿ ದೇವಸ್ಥಾನ, ಎಮ್‍ಬಿಎಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.ಎಸ್.ಎಸ್ ಹೈಟೆಕ್ ಎಫ್22 ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ ಬಸವ ಭೀಮ ನಗರ ,ಕರ್ನಾಟಕ ಬೀಜ ನಿಗಮ, ರಾಮನಗರ ಮತ್ತು ಸುತ್ತ ಮುತ್ತ ಪ್ರದೇಶಗಳು.
ಶನೇಶ್ವರ ಎಫ್9 ಫೀಡರ್ ವ್ಯಾಪ್ತಿಯ ಪಿ. ಬಿ. ರಸ್ತೆ, ಸಂಗೊಳ್ಳಿ ರಾಯಣ್ಣ ಸರ್ಕಲ್, ಬಿ.ಎಸ್.ಎನ್.ಎಲ್‍ಕಛೇರಿ, ಶಂಕರ್ ವಿಹಾರ್ ಬಡಾವಣೆ, ಶಾಂತಿನಗರ, ದೇವರಾಜ್‍ಅರಸ್ ಬಡಾವಣೆ, ಪೂಜಾಇಂಟ್ರನ್ಯಾಸ್ಲಲ್ ಹೊಟಲ್,ಗಿರಿಯಪ್ಪ ಲೇಔಟ್, ಜಿ.ಎಮ್.ಐ.ಟಿಕಾಲೇಜ್, ಸಬ್‍ರೀಜ್ಟಿರ್‍ಆಫೀಸ್, ಮತ್ತು ವಿನಾಯಕನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಫ್-10 ಸರಸ್ವತಿ ಫೀಡೆರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮ್ಮಣ್ಣಿದೇವರಾಜ್‍ಅರಸ್ ಬಡಾವಣೆ, ಜಯನಗರ ಎ & ಬಿ ಬ್ಲಾಕ್ ,ಎಸ್.ಎಸ್. ಹೈಟೆಕ್‍ಆಸ್ಪತ್ರೆರಸ್ತೆ, ಸಾಯಿ ಬಾಬ ದೇವಸ್ಥಾನದ ಸುತ್ತಮುತ್ತ, ಲಕ್ಷ್ಮೀ ಬಡಾವಣೆ ಹಾಗೂ ಸುತ್ತಮತ್ತಲಿನ ಪ್ರದೇಶಗಳು.
ಎಫ್-06 ಡಿ.ಸಿ.ಎಮ್ ಫೀಡರ್ ವ್ಯಾಪಿಯ ಶಕ್ತಿನಗರ, ಬನಶಂಕರಿದೇವಸ್ಥಾನದ ಸುತ್ತಮುತ್ತ, ರಾಜೇಂದ್ರ
ಬಡಾವಣೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



