ದಾವಣಗೆರೆ: ದಾವಣಗೆರೆ/ಯರಗುಂಟೆ/ಅವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವಎಫ್13-ಆನೆಕೊಂಡ ಫೀಡರ್, ಎಫ್14-ಮಹಾವೀರ ಫೀಡರ್, ಎಫ್06-ಶಿವಾಲಿ ಫೀಡರ್,ಎಫ್16-ಎಸ್‍ಜೆಎಮ್ ಹಾಗು ಎಫ್18-ದುರ್ಗಾಂಬಿಕಾಮಾರ್ಗಗಳ ವ್ಯಾಪ್ತಿಯಲ್ಲಿ ನಿರ್ವಹಣಾ, ಜಲಸಿರಿ ಹಾಗು ಸ್ಮಾರ್ಟ್‍ಸಿಟಿ ಯೋಜನೆಯಡಿಯಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 19 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್13-ಆನೆಕೊಂಡ ಫೀಡರ್ ವ್ಯಾಪ್ತಿಯ ಶೇಖರಪ್ಪ ನಗರ ಮಸೀದಿ ಹಿಂಭಾಗ, ರಂಭಾಪುರಿ ರಸ್ತೆ, ಮಹಾವೀರ ಭವನ, ಆರ್‍ಎಮ್‍ಸಿ ಲಿಂಕ್ ರಸ್ತೆ, ಗುಜರಿ ಲೈನ್, ಬಂಬೂಬಜಾರ್, ಬಿ.ಟಿ ಲೇಔಟ್, ಎಲ್‍ಬಿಎಸ್ ನಗರ, ಆನೆಕೊಂಡ, ಇಮಾಂನಗರ, ಬಿಡಿಓ ಆಪೀಸ್, ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್14-ಮಹಾವೀರ ಫೀಡರ್ ವ್ಯಾಪ್ತಿಯ ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಅಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್ ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆ ಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್ ಟ್ಯಾಂಕ್, ಎಸ್‍ಎಸ್ ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್ ರಸ್ತೆ, ಚರ್ಚ್ ರಸ್ತೆ, ಮುನ್ಸಿಪಲ್ ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್18-ದುರ್ಗಾಂಬಿಕಾ 11ಕೆವಿಫೀಡರ್ ವ್ಯಾಪ್ತಿಯ ಎಮ್‍ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‍ಲೈನ್ ರಸ್ತೆ, ಹಾಗೂ ಇತರೆ ಪ್ರದೇಶಗಳು.
ಎಫ್06-ಶಿವಾಲಿ ಫೀಡರ್ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್ ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯ ರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್16-ಎಸ್‍ಜೆಎಮ್ ಫೀಡರ್ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



