ದಾವಣಗೆರೆ: ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್-17 ಮಹಾನಗರ ಪಾಲಿಕೆಯ ವ್ಯಾಪ್ತಿಯ ಎ.ವಿ.ಕೆ ಕಾಲೇಜ್‍ರೋಡ್, ರಾಂ ಅಂಡ್ ಕೋ ಸರ್ಕಲ್, ಕೆ.ಎಸ್.ಆರ್.ಟಿ.ಸಿ ಬಸ್ಸ್ ನಿಲ್ದಾಣ ಮತ್ತು ಖಾಸಗೀ ಬಸ್ಸ್ ನಿಲ್ದಾಣಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ದಾವಣಗೆರೆ: ವಿವಿಧ ಏರಿಯಾದಲ್ಲಿಂದು ವಿದ್ಯುತ್ ವ್ಯತ್ಯಯ
 
			ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ  ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
			Leave a Comment
	

 
		 
		 
		 
		 
		
 
                                
                             
