ದಾವಣಗೆರೆ: ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಕಾಮಗಾರಿ ಹಿನ್ನಲೆ ಡಿ.28 ರಂದು ಬೆಳಿಗ್ಗೆ 10 ರಿಂದ ಸಂಜೆ 04 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಮ್.ಸಿ.ಸಿ.ಬಿ ಎಫ್2 ಫೀಡರ್ ವ್ಯಾಪ್ತಿಯ ಎಸ್. ಎಸ್ ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಎಮ್ ಸಿ ಸಿ ಬಿ ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಶಾಮನೂರರೋಡ್, ಬಿಐಇಟಿಕಾಲೇಜ್, ಗ್ಲಾಸ್‍ಹೌಸ್, ಬಾಪೂಜಿ ಸಮುದಾಯ ಭವನ, ಅಂಗವಿಕಲಶಾಲೆಹಾಗೂ ಸುತ್ತ ಮುತ್ತಲಿನ ಪ್ರದೇಶ.ಜಯನಗರ ಫೀಡರ್ ವ್ಯಾಪ್ತಿಯ ನಿಟುವಳ್ಳಿ ದುರ್ಗಾಂಬಿಕದೇವಸ್ಥಾನ, ಇಎಸ್‍ಐಆಸ್ಪತ್ರೆ, ರಾಷ್ಟ್ರೋಥನ ಶಾಲೆ, ದುರ್ಗಾಂಬಿಕ ಬಡಾವಣೆ ಮತ್ತು ದುರ್ಗಾಂಬಿಕ ಶಾಲೆ, ಬೆಸ್ಕಾಂ ಆಫೀಸ್‍ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



