ದಾವಣಗೆರೆ; ನಗರದ ಕ.ವಿ.ಪ್ರ.ನಿ.ನಿ, ದಾವಣಗೆರೆ ಬೃಹತ್ ಕಾಮಗಾರಿ ವಿಭಾಗದಿಂದ 66 ಕೆ ವಿ ದಾವಣಗೆರೆ-ಚಿತ್ರದುರ್ಗ ಲೈನ್ 2 ರ ಎರಡನೇ ವಾಹಕವನ್ನು ಎಳೆಯುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜ.12 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ಹನುಮನಹಳ್ಳಿ, ಕೊಗ್ಗನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ,ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬೊಮ್ಮೆನಹಳ್ಳಿ, ಬಾವಿಹಾಳು, ಬುಳ್ಳಾಪುರ, ಕೊಡಗನೂರು, ನಲ್ಕುಂದ, ಬಸಾಪುರ, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ., ಶಂಕರ್ ವಿಹಾರ ಬಡಾವಣೆ, ಶಾಂತಿ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಅರಸಾಪುರ, ಬದನಾಯಕರ ತಾಂಡ, ಕಡ್ಲೇಬಾಳು, ಹಳೇ ಕಡ್ಲೇಬಾಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ಚಿಕ್ಕನಹಳ್ಳಿ, ಬಸಾಪುರ, ಕಲ್ಪನಹಳ್ಳಿ, ಕರಿಲಕ್ಕೇನಹಳ್ಳಿ, ಚಟ್ಟೋಬನಃಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಕುಕ್ಕವಾಡ, ಕೊಲಕುಂಟೆ, ಗಿರಿಯಾಪುರ, ಕೈದಾಳೆ, ಹದಡಿ, ಕಲಬಂಡೆ, ಲೋಕಿಕೆರೆ, ಬಲ್ಲೂರು, ಕನಗೊಂಡನಹಳ್ಳಿ, ಮತ್ತಿ, ನಾಗರಸನಹಳ್ಳಿ,
ಹೂವಿನಮಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಶ್ಯಾಗಲೆ, ಕಂದ್ಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.ತ್ಯಾವಣಿಗಿ, ನಲ್ಕುದುರೆ, ದೊಡ್ಡಗಟ್ಟ, ಕತ್ತಲಗೆರೆ, ಕಾರಿಗನೂರು, ಬೆಳಲಗೆರೆ, ಹರೆಹಳ್ಳಿ, ನವಿಲೆಹಾಳು, ಕಬ್ಬಳ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಬಸವಾಪಟ್ಟಣ, ಹರ್ಲಿಪುರ, ಹೊಸಹಳ್ಳಿ, ಮರಬನಹಳ್ಳಿ, ಚಿರದೋನಿ, ಯಲ್ಲೋದಹಳ್ಳಿ, ಪುನ್ಯಸ್ಥಳ, ಸಂಗಾಹಳ್ಳಿ, ಸಿದ್ದೇಶ್ವರ ನಗರ, ನಿಲೋಗಲ್, ಕಂಚುಗಾರನಹಳ್ಳಿ, ದಾಗಿನಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ದಾವಣಗೆರೆಯ ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ., ಬಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೇಕ್ಸ್, ವಿನೋಭ ನಗರ, ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ರೆಹಮಾನ್ ರಸ್ತೆ, ಕೊರಚರ ಹಟ್ಟಿ, ದೇವರಾಜ್ ಕ್ವಾರ್ಟರ್ಸ್, ಇಂದಿರಾ ನಗರ, ಕಾರ್ಲ್‍ಮಾರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್‍ಶೆಡ್ಡ್ ರಸ್ತೆ, ಆಜಾದ್‍ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್. ದುರ್ಗಾಂಬಿಕ ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಎಂ.ಸಿ.ಸಿ. ಬಿ. ಬ್ಲಾಕ್, ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಮಹಾನಗರ ಪಾಲಿಕೆ, ಎಂ.ಬಿ.ಕೆರಿ, ಚಲುವಾದಿ ಕೆರಿ, ಹೊಂಡದ ವೃತ್ತ, ಜಾಲಿ ನಗರ, ದುರ್ಗಾಂಬಿಕ ದೇವಸ್ಥಾನದ ಹತ್ತಿರ, ಇ.ಡಬ್ಲ್ಯೂ.ಎಸ್. ಕಾಲೋನಿ, ಗಣೇಶ್‍ರಾವ್ ವೃತ್ತ. ಇ.ಎಸ್.ಐ. ಆಸ್ಪತ್ರೆ
ಚಿಕ್ಕಮ್ಮಣ್ಣಿ ದೇವರಾಜ್ ಅರಸ್ ಬಡಾವಣೆ, ಲೋಕಿಕೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾ, ಎಸ್.ಎಸ್. ಹೈಟೆಕ್ ಆಸ್ಪತ್ರೆ, ರಾಮ ನಗರ, ವಿವೇಕಾನಂದ ನಗರ, ಶಾಮನೂರು, ಜೆ.ಹೆಚ್. ಪಟೇಲ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಗ್ರಾಮೀಣ ಭಾಗದ 6ನೇ ಮೈಲಿ, ತೋಳಹುಣಸೆ, ಬೆಳವನೂರು, ನಾಗನೂರು, ತುರ್ಚಗಟ್ಟ, ಯಲ್ಲಮ್ಮ ಮಿಲ್ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು
ಎಲ್ಲಾ 11 ಕೆವಿ ವಿದ್ಯುತ್ ಮಾರ್ಗಗಳಿಂದ, ದಾವಣಗೆರೆ ನಗರದ ವಿದ್ಯಾ ನಗರ, ರಂಗನಾಥ ಬಡಾವಣೆ, ತರಳಬಾಳು ಬಡಾವಣೆ, ಸರಸ್ವತಿ ನಗರ, ಶಿವಕುಮಾರಸ್ವಾಮಿ ಬಡಾವಣೆಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.