Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರದ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್08-ವಿಜಯನಗರ ಮಾರ್ಗ ವ್ಯಾಪ್ತಿಯಲ್ಲಿ ಸ್ಮಾರ್ಟ್‍ಸಿಟಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಸೆ.30 ರ ಗುರುವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ದೇವರಾಜ್‍ಅರಸ್ ಬಡಾವಣೆ ಬಿ ಮತ್ತು ಸಿ ಬ್ಲಾಕ್, ಎಸ್‍ಪಿ ಆಫೀಸ್, ಆರ್‍ಟಿಓ ಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್‍ಪಿಎಸ್ ನಗರ 2ನೇ ಹಂತ, ಎಸ್‍ಎಮ್‍ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top