ದಾವಣಗೆರೆ: ಎಮ್‌ಸಿಸಿ ಬಿ 11ಕೆ.ವಿ.ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 27 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ4 ಗಂಟೆವರೆಗೆ ಸಿದ್ದವೀರಪ್ಪ ಬಡಾವಣೆಮತ್ತು ಕುವೆಂಪು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಬೆಸ್ಕಾಂ 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವಎಫ್-11 ವಾಟರ್ ವರ್ಕ್ಸ ಫೀಡರ್‌ನಲ್ಲಿ ಜಲಸಿರಿ ಯೋಜನೆಯಡಿ ನಿರಂತರ ಶುದ್ಧಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 27 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ಗಂಟೆಯವರೆಗೆ ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು, ಸರ್ಕ್ಯೂಟ್ ಹೌಸ್, ಭೂಸೇನಾ ನಿಗಮ, ಜಿಲ್ಲಾಪಂಚಾಯಿತಿ ಕಚೇರಿಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



