Connect with us

Dvgsuddi Kannada | online news portal | Kannada news online

ದಾವಣಗೆರೆ: ತುರ್ತು ಕಾಮಗಾರಿ; ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ತುರ್ತು ಕಾಮಗಾರಿ; ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ಬೆಸ್ಕಾಂನ ದಾವಣಗೆರೆ ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಈ ಫೀಡರ್‌ನಲ್ಲಿ ತುರ್ತು ಕಾಮಗಾರಿಯಿಂದಾಗಿ ಇಂದು (ಏ.2) ಬೆಳಿಗ್ಗೆ 10ರಿಂದ ಮಧ್ಯಾಹ್ನ 2 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಎಫ್ 17 ಮಹಾನಗರ ಪಾಲಿಕೆ ಫೀಡರ್ ವ್ಯಾಪ್ತಿಯ ಎವಿಕೆ ಕಾಲೇಜು ರಸ್ತೆ, ಯುನಿಟಿ ಆಸ್ಪತ್ರೆ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top