ದಾವಣಗೆರೆ: ಆವರಗೆರೆ, ಮೇಕಟ್ಟೆ, ಕೆ.ವಿ ಕಾಡಜ್ಜಿ, ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ಮೇ. 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಆವರಗೆರೆ ಫೀಡರ್ ವ್ಯಾಪ್ತಿಯ ಆರ್‌ಎಂಸಿ ಲಿಂಕ್ ರಸ್ತೆ, ಬಿ.ಟಿ.ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊ೦ಡ, ಎಲ್‌ಬಿಎಸ್ ನಗರ, ಟಿ.ಸಿ.ಲೇಔಟ್, ಬಿಟಿ ಲೇಔಟ್, ಕೆ.ಆರ್.ರಸ್ತೆ, ಇಮಾಮ್ ನಗರ, ಆನೆಕೊಂಡ,ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲನಿ,ಶೇಖರಪ್ಪ ನಗರ, ಹೆಚ್ ಕೆಆರ್ ನಗರ, ಕಣ್ಣೂರು ಬಸಪ್ಪ ನಗರ, ಆಣ್ಣಾನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ.ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ಚಿಕ್ಕನಹಳ್ಳಿ, ಬಸಾಪುರ, ಕಲ್ಪನಹಳ್ಳಿ, ಕರಿಲಕ್ಕೇನಹಳ್ಳಿ, ಚಟ್ಟೋಬನಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಮೇಲೈಕಟ್ಟೆಫೀಡರ್ ವ್ಯಾಪ್ತಿಯ ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು. ಕಾಡಜ್ಜಿ ಫೀಡರ್ ವ್ಯಾಪ್ತಿಯ ರೆಡ್ಡಿ ಕ್ಯಾಂಪ್, ಪುಟಗನಾಳು, ಶ್ರೀರಾಮ ನಗರ, ಕಾಡಜ್ಜಿ ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ.



