Connect with us

Dvgsuddi Kannada | online news portal | Kannada news online

ದಾವಣಗೆರೆ; ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ; ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: 220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ ಫೀಡರ್ ನಲ್ಲಿ 24*7 ಜಲಸಿರಿ ಯೋಜನೆಯಡಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 9 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ಚಿಕ್ಕಮಣಿ ಲೇಔಟ್, ಜೀವನ್-ಭೀಮ ನಗರ, ಸರಸ್ವತಿ ನಗರ, ಜಯನಗರ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top