Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಗ್ರಾಮೀಣ ಉಪವಿಭಾಗ ವ್ಯಾಪ್ತಿಯ 66/11ಕೆವಿ ಕುಕ್ಕವಾಡ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 15 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕುಕ್ಕವಾಡ, ನಾಗರಸನಹಳ್ಳಿ, ಆಂಜನೇಯ ನಗರ, ಗೋಣಿವಾಡ, ಗೋಣಿವಾಡ ಕ್ಯಾಂಪ್, ಮತ್ತಿ, ತಿಮ್ಮಾಪುರ ಕ್ಯಾಂಪ್, ಗಿರಿಯಾಪುರ, ಕಲ್ಕೆರೆ, ಕೋಲ್ಕುಂಟೆ, ಕೈದಾಲೆ, ಕೈದಾಲೆ ಕ್ಯಾಂಪ್, ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top