Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ವಿದ್ಯಾನಗರ ಫೀಡರ್ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇಂದು (ಅ. 06)  ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಶಿವಕುಮಾರ ಸ್ವಾಮಿ ಬಡಾವಣೆ 1ನೇ ಮತ್ತು 2ನೇ ಹಂತ ಸರ್ಕಾರಿ ಐ.ಟಿ.ಐ. ಕಾಲೇಜು, ಹದಡಿ ರಸ್ತೆ, ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top