Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

IMG 20230712 195919

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರ ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ಯರಗುಂಟೆ ವಿದ್ಯುತ್ ವಿತರಣಾಕೇಂದ್ರದಿಂದ ಹೊರುಡುವ ಎಫ್16-ಎಸ್.ಜೆ.ಎಂ ಮಾರ್ಗದ ವ್ಯಾಪ್ತಿಯಲ್ಲಿ ಜಲಸಿರಿ (24*7) ಶುದ್ದಕುಡಿಯುವ ನೀರು ಸರಬರಾಜು ಯೋಜನೆ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಜುಲೈ 13 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಈ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್‍ಜೆಎಂ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಂ ಸ್ಕೂಲ್, ಆರ್‍ ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಂ ನಗರ, ಗೌರಸಂದ್ರ ಮಾರಮ್ಮದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top