Connect with us

Dvgsuddi Kannada | online news portal | Kannada news online

ದಾವಣಗೆರೆ; ಜಗಳೂರು ನಗರ, ಗ್ರಾಮೀಣ ಪ್ರದೇಶದಲ್ಲಿ ‌ಸಂಪೂರ್ಣ ವಿದ್ಯುತ್ ವ್ಯತ್ಯಯ

IMG 20230712 195919

ದಾವಣಗೆರೆ

ದಾವಣಗೆರೆ; ಜಗಳೂರು ನಗರ, ಗ್ರಾಮೀಣ ಪ್ರದೇಶದಲ್ಲಿ ‌ಸಂಪೂರ್ಣ ವಿದ್ಯುತ್ ವ್ಯತ್ಯಯ

ದಾವಣಗೆರೆ: ಜಗಳೂರು ವಿವಿ ಕೇಂದ್ರದ ವ್ಯಾಪ್ತಿಯಲ್ಲಿ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ನಿರ್ವಹಿಸಬೇಕಾಗಿರುವುದರಿಂದ ಜಗಳೂರು ವಿ.ವಿ ಕೇಂದ್ರದ ವ್ಯಾಪ್ತಿಯಲ್ಲಿ ಬರುವ ಜಗಳೂರು ಟೌನ್ ಮತ್ತು ಎಲ್ಲಾ ಗ್ರಾಮಗಳ ಎನ್.ಜೆ.ವೈ ಮಾರ್ಗಗಳು ಮತ್ತು ನೀರಾವರಿ ಪಂಪ್‍ಸೆಟ್ಟು ಮಾರ್ಗಗಳಿಗೆ ಜುಲೈ 22 ರಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top