Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

bescom 22

ಪ್ರಮುಖ ಸುದ್ದಿ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಗ್ರಾಮೀಣ ಉಪವಿಭಾಗ ವ್ಯಾಪ್ತಿಯ 66/11ಕೆವಿ ಕುಕ್ಕವಾಡ ವಿ.ವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಸೆಪ್ಟೆಂಬರ್ 21 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಕುಕ್ಕವಾಡ ಫೀಡರ್ ವ್ಯಾಪ್ತಿಯ ಯರವ್ವನಾಗ್ತಿಹಳ್ಳಿ, ಹೊನ್ನಮರಡಿ, ಗಿರಿಯಾಪುರ, ಕಲ್ಕೆರೆ, ಕೈದಾಳೆ, ಹದಡಿ, ಬಟ್ಲಕಟ್ಟೆ, ಹೊಸನಾಯ್ಕನಹಳ್ಳಿ, ಕುಕ್ಕವಾಡ, ನಾಗರಸನಹಳ್ಳಿ, ಕೊಳೇನಹಳ್ಳಿ, ಬಲ್ಲೂರು, ಶೀರಗಾನಹಳ್ಳಿ, ಮತ್ತಿ, ಜಡಗನಹಳ್ಳಿ, ಗೋಣೀವಾಡ, ಹೂವಿನಮಡು, ಆಂಜನೇಯ ನಗರ, ತಿಮ್ಮಾಪುರ ಕ್ಯಾಂಪ್, ಕೋಲ್ಕುಂಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top