Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ಬೆ.10ರಿಂದ ಸ.4 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ಬೆ.10ರಿಂದ ಸ.4 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಜಲಸಿರಿ ಯೋಜನೆಯಡಿ ತುರ್ತು ಕಾರ್ಯ ಹಮ್ಮಿಕೊಂಡಿರುವುದರಿಂದ ನವೆಂಬರ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಡಿ.ಸಿ.ಎಂ. ಫೀಡರ್: ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್‍ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್, ಬನಶಂಕರಿ ದೇವಸ್ಥಾನ, ರೆಡ್ಡಿ ಬಿಲ್ಡಿಂಗ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಜಿ&ಎಸ್ ಎಫ್7 ಫೀಡರ್: ಪಿ.ಬಿ ರಸ್ತೆ, ಬಿಲಾಲ್ ಕಾಂಪೊಂಡ್, ಟ್ರಾಫೀಕ್ ಪೋಲಿಸ್ ಠಾಣೆ, ತಾಲ್ಲೂಕ್‍ಆಫೀಸ್, ಫೈರ್ ಆಫೀಸ್, ಎ.ಪಿ.ಎಂ.ಸಿ, ದಿಬ್ಬಳ್ಳಿ ಕಾಂಪೊಂಡ್, ಭಗತ್‍ಸಿಂಗ್ ನಗರ, ಗಣೇಶ ಲೇಔಟ್, ಗೀತಾಂಜಲಿ ಟಾಕೀಸ್, ಈರುಳ್ಳಿ ಮಾರ್ಕೆಟ್, ಕೆಎಸ್‍ಆರ್‍ಟಿಸಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದ

ಎಫ್04-ಬಿ.ಟಿ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್ ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್‍ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.ಎಫ್11-ಎಲ್‍ಎಫ್1 ಫೀಡರ್ ವ್ಯಾಪ್ತಿಯ ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ , ಕೆಆರ್‍ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆಆಸ್ಪತ್ರೆ, ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಶ್ಯಾಗಲೆ ವಿದ್ಯುತ್ ಉಪ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ನವಂಬರ್ 16 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಶ್ಯಾಗಲೆ, ಕಂದಗಲ್ಲು, ಕೋಡಿಹಳ್ಳಿ, ಗೋಣಿವಾಡ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top