Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ‌ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ‌ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಎಸ್.ಆರ್.ಎಸ್. ವಿದ್ಯುತ್ ಕೇಂದ್ರದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವುದರಿಂದ ನವೆಂಬರ್ 17 ರಂದು ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ.

ಎಸ್.ಆರ್.ಎಸ್ ಫೀಡರ್ ವ್ಯಾಪ್ತಿಯ ರಂಗನಾಥ ಬಡಾವಣೆ, ವಿದ್ಯಾನಗರ, ತರಳಬಾಳು ಬಡಾವಣೆ, ಗಾಂಧಿ ಮೂರ್ತಿ ವೃತ್ತದಿಂದ ಈಶ್ವರ ಪಾರ್ವತಿ ದೇವಸ್ಥಾನ ಯುಬಿಡಿಟಿ ಲೇಡಿಸ್ ಹಾಸ್ಟೆಲ್, ಜಮುನಾ ವಾಣಿಜ್ಯ ಮಳಿಗೆ, ಸವಿತಾ ಹೋಟೆಲ್, ಸರಸ್ವತಿ ನಗರ, ಶಿವಕುಮಾರಸ್ವಾಮಿ ಬಡಾವಣೆ, ಶಿವಕುಮಾರಸ್ವಾಮಿ ಬಡಾವಣೆ 1 ಮತ್ತು 2ನೇ ಹಂತ, ಹದಡಿ ರಸ್ತೆ, ಸೇಂಟ್ ಜಾನ್ ಸ್ಕೂಲ್, ಐ.ಟಿ.ಐ. ಕಾಲೇಜು, ರಿಂಗ್‍ರಸ್ತೆ, ಶ್ರೀನಿವಾಸ ನಗರ, ಜಯನಗರ, ಭೂಮಿಕ ನಗರ, ಕೆ.ಎಸ.ಎಸ ಕಾಲೇಜ್ ಸುತ್ತ ಮುತ್ತ, ಲೋಕಿಕೆರೆ ರಸ್ತೆ ಇಂಡಸ್ಟ್ರಿಯಲ್ ಏರಿಯಾ, ಎಸ್.ಎಸ್. ಆಸ್ಪತ್ರೆ ಸುತ್ತ ಮುತ್ತ, ಜಿಲ್ಲಾ ಪಂಚಾಯತ್ ಆಫೀಸ್, ಸರ್ಕೂಟ್ ಹೌಸ್, ವಿವೇಕಾನಂದ ಬಡಾವಣೆ, ಸರಸ್ವತಿ ಬಡಾವಣೆ ಎ, ಬಿ & ಸಿ ಬ್ಲಾಕ್, ಜೀವನ್ ಭೀಮಾನಗರ, ಚಿಕ್ಕಮಣಿ ದೇವರಾಜ್ ಅರಸ್ ಬಡಾವಣೆ, ಜಯನಗರ ಎ & ಬಿ, ಬ್ಲಾಕ್, ಸಾಯಿ ಬಾಬ ದೇವಸ್ಥಾನದ, ಲಕ್ಷ್ಮೀ ಬಡಾವಣೆ, ಲಕ್ಷ್ಮೀ ಬಡಾವಣೆ, ದೂರದರ್ಶನ ಕೇಂದ್ರ, ಮಹಾನಗರ ಪಾಲಿಕೆ ನೀರು ಸರಬರಾಜು ಘಟಕಗಳು.

ಭೂಸೇನಾ ನಿಗಮ, ಸುಬ್ರಹ್ಮಣ್ಯನಗರ, ಎಸ್.ಎ.ರವೀಂದ್ರನಾಥ ಬಡಾವಣೆ, ಎಸ್.ಓ.ಜಿ ಕಾಲೋನಿ ಎ, ಬಿ & ಸಿ ಬ್ಲಾಕ್, ಬುದ್ದ, ಬಸವ ಭೀಮ ನಗರ , ಕರ್ನಾಟಕ ಬೀಜ ನಿಗಮ, ಎಲ್.ಐ.ಸಿ ಕಾಲೋನಿ, ಆಂಜನೇಯ ಬಡಾವಣೆ, ವಿನಾಯಕ ಬಡಾವಣೆ, ಶಾಮನೂರು, ಜೆ.ಹೆಚ್. ಪಟೇಲ್ ನಗರ, ಹೊಸ ಕುಂದವಾಡ, ಹಳೇ ಕುಂದವಾಡ, ಕೆ.ಎಚ್.ಬಿ. ಕಾಲೋನಿ, ಸಿ.ಎಂ.ಸಿ. ವಾಟರ್ ವರ್ಕ, ಪಾಮೇನಹಳ್ಳಿ, ಶಿರಮಗೊಂಡನಹಳ್ಳಿ, ಆರನೇ ಮೈಲಿ ಕಲ್ಲು, ಏಳನೇ ಮೈಲಿ ಕಲ್ಲು, ನಾಗನೂರು, ಬಿಸಲೇರಿ, ಬೆಳವನೂರು, ತುರ್ಚಗಟ್ಟ, ಜರಿಕಟ್ಟೆ, ಮುದಹದಡಿ, ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಕಾಡಜ್ಜಿ ಫೀಡರ್ ವ್ಯಾಪ್ತಿಯ ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಾಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top