Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ಕೆಲ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ಕೆಲ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ತಾಲ್ಲೂಕು ರಾಜ್ಯ ಹೆದ್ದಾರಿ ರಸ್ತೆ ಬದಿಯಲ್ಲಿರುವ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾಮಗಾರಿ ನಿರ್ವಹಿಸುವ ಸಲುವಾಗಿ 220/66 ಕೆ.ವಿ. ದಾವಣಗೆರೆ ಎಸ್ ಆರ್ ಎಸ್ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಫ್-9 ಶಾಮನೂರು ಮತ್ತು ಜೆ.ಹೆಚ್.ಪಿ-1 &2 11 ಕೆವಿ ವಿದ್ಯುತ್ ಮಾರ್ಗದಿಂದ ವಿದ್ಯುತ್ ಸರಬರಾಜಾಗುವ ಶಾಮನೂರು, ಜೆ.ಹೆಚ್.ಪಟೇಲ್ ನಗರ, ಸಂಭ್ರಮ ಹೋಟೆಲ್ ಸುತ್ತಮುತ್ತ, ಹೊಸ ಮತ್ತು ಹಳೇ ಕುಂದವಾಡ, ಕೆ.ಹೆಚ್.ಬಿ. ಕಾಲೋನಿ, ಜರೀಕಟ್ಟೆ, ಮುದಹದಡಿ ನಗರಗಳಿಗೆ ಏ.18 ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top