Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ಏರಿಯಾದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಈ ಏರಿಯಾದಲ್ಲಿ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಜಲಸಿರಿ ಯೋಜನೆಯಡಿ ನಗರದ 66/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.9 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್04-ಬಿ.ಟಿ ಫೀಡರ್ ವ್ಯಾಪ್ತಿಯ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್(ಬೇತೂರ್‍ರಸ್ತೆ) ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್11-ಎಲ್‍ಎಫ್1 ಫೀಡರ್ ವ್ಯಾಪ್ತಿಯ ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ, ಕೆ.ಆರ್ ರಸ್ತೆ, , ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪ ಭಾಗ, ವಸಂತ ಟಾಕೀಸ್ ಸ್ವಲ್ಪ ಭಾಗ ಹಾಗೂ ಇತರೆ ಪ್ರದೇಶ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಡಿ.9 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಶ್ರೀರಾಮ ಬಡಾವಣೆ, ಡಿ.ಸಿ.ಎಂ.ಟೌನ್‍ಶಿಪ್, ಶಕ್ತಿನಗರ, ಅಂಬಿಕಾ ನಗರ, ಕೊಟ್ಟೂರೇಶ್ವರ ಬಡಾವಣೆ, ಜಯನಗರ, ಶೇಖರಪ್ಪ ಗೋಡೌನ್ ಬನಶಂಕರಿ ದೇವಸ್ಥಾನ, ರೆಡ್ಡಿ ಬಿಲ್ಡಿಂಗ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು.

ಈ ಅಂಡ್‍ಎಸ್ ಎಫ್ ಫೀಡರ್ ವ್ಯಾಪ್ತಿಯ ಪಿ.ಬಿ. ರಸ್ತೆ. ಬಿಲಾಲ್ ಕಾಂಪೊಂಡ್, ಟ್ರಾಫಿಕ್ ಪೊಲೀಸ್ ಠಾಣೆ, ತಾಲ್ಲೂಕ್ ಆಫೀಸ್, ಫೈರ್ ಆಫೀಸ್, ಎಪಿಎಂಸಿ, ದಿಬ್ಬಳ್ಳಿ ಕಾಂಪೊಂಡ್, ಭಗತ್‍ಸಿಂಗ್ ನಗರ, ಗಣೇಶ ಲೇಔಟ್,ಗೀತಾಂಜಲಿ ಟಾಕೀಸ್, ಈರುಳ್ಳಿ ಮಾರ್ಕೆಟ್, ಕೆಎಸ್‍ಆರ್‍ಟಿಸಿ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top