ದಾವಣಗೆರೆ: ಬೆಸ್ಕಾಂ 220 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಂಡಿರುವು ದರಿಂದ ಡಿ. 16ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆ ವರೆಗೆ ಈ ಪ್ರದೇಶದಲ್ಲಿ ವ್ಯತ್ಯಯವಾಗಲಿದೆ. ಆವರಗೆರೆ ಉಪ ಕೇಂದ್ರದ ಆರ್‌ಎಂಸಿ ಲಿಂಕ್ ರಸ್ತೆ, ಬಿ.ಟಿ.ಲೇಔಟ್, ಬಂಬೂ ಬಜಾರ್, ಗುಜರಿ ಲೈನ್, ಮಟ್ಟಿಕಲ್, ಬಿಡಿಓ ಕಚೇರಿ, ಇಮಾಂ ನಗರ, ಅಮರಪ್ಪನ ತೋಟ, ಆನೆಕೊಂಡ,ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ರ್ಆ. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲನಿ, ಶೇಖರಪ್ಪ ನಗರ ಎಚ್.ಕೆ.ಆರ್. ನಗರ, ಕಟ್ಟೂರು ಬಸಾಪುರ ನಗರ, ಆಣ್ಣಾ ನಗರ,ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು,ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂಸುತ್ತಮುತ್ತಲಿನ ಗ್ರಾಮಗಳು.
ಮೆಳ್ಳೆಕಟ್ಟೆ ಉಪಕೇಂದ್ರ ವ್ಯಾಪ್ತಿಯ ಆಲೂರು, ಬಿ.ಜಿ.ಹಳ್ಳಿ,ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ,ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಸುತ್ತಮುತ್ತಲ ಗ್ರಾಮಗಳು. ಕಾಡಜ್ಜಿ ವ್ಯಾಪ್ತಿಯ ರೆಡ್ಡಿ ಕ್ಯಾಂಪ್ ಪುಟಗನಾಳ್, ಶ್ರೀರಾಮನಗರ, ಕಾಡಜ್ಜಿ, ಬಸವನಾಳು, ನಾಗರಕಟ್ಟೆ ಸುತ್ತಮುತ್ತಲ ಗ್ರಾಮಗಳು. ಮಾಯಕೊಂಡ ವ್ಯಾಪ್ತಿಯದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ,ಬೊಮ್ಮೇನಹಳ್ಳಿ, ಬಾವಿಹಾಳು, ಬುಳ್ಳಾಪುರ,
ಕೊಡಗನೂರು, ನಲ್ಕುಂದ ಬಸಾಪುರ, ಅಣಬೇರು ಸುತ್ತಮುತ್ತಲ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ.
ಚನ್ನಗಿರಿ: ಗ್ರಾಮೀಣ ಪ್ರದೇಶಗಳು ಸೇರಿ ಡಿ.16ರಂದುಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯಉಂಟಾಗಲಿದೆ ಎಂದು ಬೆಸ್ಕಾಂ ಅಧಿಕಾರಿ ಮಂಜಾನಾಯ್ಕ ತಿಳಿಸಿದ್ದಾರೆ. ಚನ್ನಗಿರಿ ಪಟ್ಟಣ, ಗೊಪ್ಪೇನಹಳ್ಳಿ,ತಾವರೆಕೆರೆ, ಬೆಂಕಿಕೆರೆ, ನಲ್ಲೂರು, ಲಿಂಗದಹಳ್ಳಿ ಉಪ ಕೇಂದ್ರದಲ್ಲಿ ವ್ಯತ್ಯಯವಾಗಲಿದೆ ಎಂದು ತಿಳಿಸಿದ್ದಾರೆ.
ನ್ಯಾಮತಿ: ಬೆಸ್ಕಾಂ ಹೊನ್ನಾಳಿ ತಾಲೂಕಿನ ಬಿದರಗಡ್ಡೆವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೋಗುವ 220ಕೆವಿ,66ಕೆವಿ ವಿದ್ಯುತ್ ಮಾರ್ಗಗಳ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ಡಿ.16ರಂದು ಬೆಳಿಗ್ಗೆ10ರಿಂದ ಸಂಜೆ 6ರವರೆಗೆ ನ್ಯಾಮತಿ ತಾಲೂಕು ವ್ಯಾಪ್ತಿಯನ್ಯಾಮತಿ, ಸವಳಂಗ, ಚೀಲೂರು ಮತ್ತು ಕತ್ತಿಗೆ ವಿತರಣಾ ಕೇಂದ್ರಗಳಿಂದ ಪೂರೈಕೆಯಾಗುವ ಗ್ರಾಮಗಳಲ್ಲಿ ವಿದ್ಯುತ್
ವ್ಯತ್ಯಯವಾಗಲಿದೆ.