Connect with us

Dvgsuddi Kannada | online news portal | Kannada news online

ಹಳೆ ದಾವಣಗೆರೆ ಬಹುತೇಕ ಪ್ರದೇಶದಲ್ಲಿ ಇಂದು ವಿದ್ಯತ್ ವ್ಯತ್ಯಯ

ದಾವಣಗೆರೆ

ಹಳೆ ದಾವಣಗೆರೆ ಬಹುತೇಕ ಪ್ರದೇಶದಲ್ಲಿ ಇಂದು ವಿದ್ಯತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ನಗರ ಉಪವಿಭಾಗ-2 ವ್ಯಾಪ್ತಿಯ 66/11 ಕೆವಿ ಯರಗುಂಟೆ/ ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ ಮಾರ್ಗಗಳ ವ್ಯಾಪ್ತಿಯಲ್ಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಅ.22 ರ ಶುಕ್ರವಾರದಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್06-ಶಿವಾಲಿ ಮಾರ್ಗದ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್‍ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ ಸುತ್ತಮುತ್ತ, ಬೀಡಿ ಲೇಔಟ್, ಶಿವನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ ಮತ್ತು ಇತರೆ ಪ್ರದೇಶಗಳು.
ಎಫ್08-ವಿಜಯನಗರ ಫೀಡರ್ ವ್ಯಾಪ್ತಿಯ ದೇವರಾಜ್ ಅರಸ್ ಬಡಾವಣೆ ‘ಬಿ’ ಬ್ಲಾಕ್ ಮತ್ತು ‘ಸಿ’ ಬ್ಲಾಕ್, ಎಸ್‍ಪಿ ಆಫೀಸ್, ಆರ್.ಟಿ.ಓ ಆಫೀಸ್, ವಿಜಯನಗರ ಬಡಾವಣೆ, ರಾಜೀವಗಾಂಧಿ ಬಡಾವಣೆ, ಎಸ್.ಪಿ.ಎಸ್ ನಗರ 2ನೇ ಹಂತ, ಎಸ್‍ಎಮ್‍ಕೆ ನಗರ, ವಾಲ್ಮೀಕಿ ಸರ್ಕಲ್ ಸುತ್ತಮುತ್ತ, ಶಿವಾಲಿ ಚಿತ್ರ ಮಂದಿರದ ಅಕ್ಕ ಪಕ್ಕ ಹಾಗೂ ಟೀಚರ್ಸ್ ಕಾಲೋನಿ ಇತರೆ ಪ್ರದೇಶಗಳು.

ಎಫ್16-ಎಸ್‍ಜೆಎಮ್ ಫೀಡರ್‍ನ ವ್ಯಾಪ್ತಿಯ ಕೊಂಡಜ್ಜಿರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್15-ಕಮರ್ಷಿಯಲ್ ಫೀಡರ್‍ನ ವ್ಯಾಪ್ತಿಯ ಹಗೆದಿಬ್ಬ ಸರ್ಕಲ್, ಗಾಂಧಿನಗರ ಅಂಬೇಡ್ಕರ್ ಸರ್ಕಲ್, ಮಹಾರಾಜ ಪೇಟೆ, ಬಸವರಾಜ ಪೇಟೆ, ಚೌಕಿಪೇಟೆ, ವಿಜಯಲಕ್ಷ್ಮೀ ರಸ್ತೆ, ದೊಡ್ಡಪೇಟೆ, ಕಾಳಿಕಾದೇವಿ ರಸ್ತೆ, ಎಸ್‍ಕೆಪಿ ರಸ್ತೆ, ಹಳೇಪೇಟೆ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್13-ಆನೆಕೊಂಡ ಫೀಡರ್‍ನ ವ್ಯಾಪ್ತಿಯ ಶೇಖರಪ್ಪ ನಗರ ಮಸೀದಿ ಹಿಂಭಾಗ, ರಂಭಾಪುರಿರಸ್ತೆ, ಮಹಾವೀರ ಭವನ, ಆರ್‍ಎಮ್‍ಸಿ ಲಿಂಕ್‍ರಸ್ತೆ, ಗುಜರಿ ಲೈನ್, ಬಂಬೂಬಜಾರ್, ಬಿ.ಟಿ ಲೇಔಟ್, ಎಲ್‍ಬಿಎಸ್ ನಗರ, ಆನೆಕೊಂಡ, ಇಮಾಂನಗರ, ಬಿಡಿಓ ಆಪೀಸ್, ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್14-ಮಹಾವೀರ ಫೀಡರ್‍ನ ವ್ಯಾಪ್ತಿಯ ಟಿ.ಸಿ ಲೇಔಟ್, ಎಲ್‍ಐಸಿ ಆಫೀಸ್, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟಾಪ್, ಅರಳೀಮರ ಸರ್ಕಲ್, ನೂರಾನಿ ಆಟೋಸ್ಟ್ಯಾಂಡ್, ವೆಂಕಟೇಶ್ವರ ದೇವಸ್ಥಾನದ ಪಕ್ಕ, ಆನೆಕೊಂಡ ಹೊಸ ಲೇಔಟ್, ಉರ್ದು ಸ್ಕೂಲ್ ಹಿಂಭಾಗ, ಅಜಾದ್‍ನಗರ 10 ರಿಂದ 16ನೇ ಕ್ರಾಸ್‍ವರೆಗೆ, ಅಕ್ಸ ಮಸೀದಿ ಹಿಂಭಾಗ, ಬೀಡಿ ಲೇಔಟ್, ಆಜಾದ್ ನಗರ ಪೆÇಲೀಸ್ ಸ್ಟೇಷನ್, ಹೆಗಡೆ ನಗರ, ರಜಾವುಲ್ಲಾ ಮುಸ್ತಾಫ ನಗರ ಸ್ವಲ್ಪಭಾಗ, ಅಮ್ಮಜಾನ್, ಬಾಬಾಜಾನ್, ಜೋಗಲ್‍ಬಾಬಾ ಲೇಔಟ್, ಮಾಗನಹಳ್ಳಿ ರಸ್ತೆ ಹಳ್ಳದವರೆಗೆ, ಕೆಆರ್‍ರಸ್ತೆ, ಜಗಳೂರು ಬಸ್‍ಸ್ಟ್ಯಾಂಡ್, ಜಗಳೂರು ರಸ್ತೆಎಆರ್‍ಬಿ ಮಿಲ್, ಚಾಮರಾಜಪೇಟೆ, ವಾಟರ್‍ಟ್ಯಾಂಕ್, ಎಸ್‍ಎಸ್ ಆಸ್ಪತ್ರೆ, ಅರಳೀಮರದ ಸರ್ಕಲ್, ಬೇತೂರ್‍ರಸ್ತೆ, ಚರ್ಚ್‍ರಸ್ತೆ, ಮುನ್ಸಿಪಲ್‍ಕಾಲೇಜ್, ಕೊಹಿನೂರ್ ಹೋಟೆಲ್ ಹಿಂಭಾಗ, ಮಾಗನಹಳ್ಳಿ ರಸ್ತೆ, ಹಾಸಬಾವಿ ಸರ್ಕಲ್, ಮಿಲ್ಲತ್ ಸ್ಕೂಲ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್15-ರವಿ ಫೀಡರ್‍ನ ವ್ಯಾಪ್ತಿಯ ಆವರಗೆರೆ ವಿದ್ಯುತ್ ಉಪಕೇಂದ್ರದಿಂದ ಪಿಬಿ ರಸ್ತೆ ರವಿ ಮಿಲ್ ಎದುರುಗಡೆ, ರೈಲ್ವೇ ಅಂಡರ್‍ಬ್ರಿಡ್ಜ್ ಹತ್ತಿರ, ಎಪಿಎಮ್‍ಸಿ ಆವರಣ, ಶೇಖರಪ್ಪ ನಗರ ‘ಬಿ’ ಬ್ಲಾಕ್ ಒಳಗಡೆ, ಭಾರತ್ ಕಾಲೋನಿ ಗೇಟ್ ಹತ್ತಿರ, ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.
ಎಫ್16-ಗೋಶಾಲೆ ಫೀಡರ್‍ನ ವ್ಯಾಪ್ತಿಯ ಗೋಶಾಲೆ, ಪಿ.ಬಿ ರಸ್ತೆ, ರವಿ ಮಿಲ್‍ಕ್ವಾರ್ಟಸ್, ಮಹೀಂದ್ರಾ ಶೋ ರೂಂ ಹತ್ತಿರ ಇರುವ ವರ್ಕ್‍ಷಾಪ್‍ಗಳು, ಕಾಮತ್ ಹೋಟೆಲ್ ಅಕ್ಕಪಕ್ಕ, ಸುಭಾಷ್ ರಿಪ್ರೆಶ್‍ಮೆಂಟ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top