ದಾವಣಗೆರೆ: ಬೆಸ್ಕಾಂ ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಂಸಿಸಿ ಬಿಎಫ್2 ಫೀಡರ್‌ನಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.7 ರಂದು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 2 ಗಂಟೆ ವರೆಗೆ ಈ ಕಳಗಿನ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಾಮನೂರು ರಸ್ತೆ, ಎಸ್.ಎಸ್. ಲೇಔಟ್ ಎ ಬ್ಲಾಕ್, ಕುವೆಂಪು ನಗರ, ಸಿದ್ದವೀರಪ್ಪ ಬಡಾವಣೆ, ಎಂಸಿಸಿ ಬಿ ಬ್ಲಾಕ್, ಬಿಐಇಟಿ ರಸ್ತೆ, ಗ್ಲಾಸ್ ಹೌಸ್ ಏರಿಯಾ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



