Connect with us

Dvgsuddi Kannada | online news portal | Kannada news online

ದಾವಣಗೆರೆ: ಈ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 5ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಈ ಪ್ರದೇಶದಲ್ಲಿ ಬೆಳಗ್ಗೆ 10ರಿಂದ ಸಂಜೆ 5ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಎಲೆಬೇತೂರು ಶಾಖಾ ವ್ಯಾಪ್ತಿಯ ದಾವಣಗೆರೆ 66/11 ಕೆ.ವಿ ವ್ಯಾಪ್ತಿಯಲ್ಲಿ ಎ.ಬಿ ಕೇಬಲ್ ಕಾಮಗಾರಿ ಇರುವುದರಿಂದ ಮಾರ್ಚ್ 1 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಕಾಡಜ್ಜಿ, ರಾಂಪುರ , ನಾಗರಕಟ್ಟೆ, ಬಸವನಾಳು, ಬಸವನಾಳು-ಗೊಲ್ಲರಹಟ್ಟಿ, ಬೇತೂರು, ಪುಟುಗನಾಳು ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top