Connect with us

Dvgsuddi Kannada | online news portal | Kannada news online

ದಾವಣಗೆರೆ : ಇಂದು ವಿವಿಧ ಏರಿಯಾದಲ್ಲಿ ವ್ಯತ್ಯಯ

ದಾವಣಗೆರೆ

ದಾವಣಗೆರೆ : ಇಂದು ವಿವಿಧ ಏರಿಯಾದಲ್ಲಿ ವ್ಯತ್ಯಯ

ದಾವಣಗೆರೆ: ದಾವಣಗೆರೆ ನಗರ ಉಪವಿಭಾಗ-2 ರ ವ್ಯಾಪ್ತಿಯ 66/11ಕೆವಿ ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರುಡುವ ಎಫ್06 ಶಿವಾಲಿ ಮಾರ್ಗದ ವ್ಯಾಪ್ತಿಯಲ್ಲಿ ದಾವಣಗೆರೆ ಸ್ಮಾರ್ಟ್‍ಸಿಟಿ ಯೋಜನೆಯಡಿ ಕಾಮಗಾರಿಯನ್ನು ನಿರ್ವಹಿಸಬೇಕಾಗಿರುವುದರಿಂದ ಆ.14 ರ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಫ್06-ಶಿವಾಲಿ ಫೀಡರ್ ವ್ಯಾಪ್ತಿಯ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್‍ರಸ್ತೆ, ಶಿವನಗರ ಸ್ವಲ್ಪ ಭಾಗ, ಮಿಲ್ಲತ್ ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top