Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಮಹಾನಗರ ಪಾಲಿಕೆ ವತಿಯಿಂದ ಸಿ.ಸಿ. ರಸ್ತೆ ನಿರ್ಮಾಣ ಹಮ್ಮಿಕೊಂಡಿರುವುದರಿಂದ ಏಪ್ರಿಲ್ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಎಂ.ಸಿ.ಸಿ.ಬಿ.ಎಫ್.2 ಫೀಡರ್ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆಯ 10, 11 & 12ನೇ ಕ್ರಾಸ್‍ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top