ದಾವಣಗೆರೆ: ದಾವಣಗೆರೆ 66/11ಕೆ.ವಿ. ವಿದ್ಯುತ್ ಉಪಕೇಂದ್ರದ ನಿರ್ವಹಣಾ ಕಾಮಗಾರಿನ್ನು ಹಮ್ಮಿಕೊಂಡಿರುವುದರಿಂದ ಮೇ.16 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.ಎಫ್-17 ಮಹಾನಗರ ಪಾಲಿಕೆ ಫೀಡರ್ ವ್ಯಾಪ್ತಿಯ ಎ.ವಿ.ಕೆ ಕಾಲೇಜ್‌ರಸ್ತೆ, ರತ್ನಮ್ಮ ಮಹಿಳಾ ಹಾಸ್ಟೆಲ್, ಸೀತಮ್ಮ ಕಾಲೇಜ್ ಮತ್ತು ಬಡಾವಣೆ ಪೊಲೀಸ್‌ಠಾಣೆ,ಹದಡಿರೊಡ್ ಹಾಗೂ ಸುತ್ತ ಮುತ್ತ ಪ್ರದೇಶಗಳು.
ಎಫ್-14 ಜಯನಗರ ಫೀಡರ್ ವ್ಯಾಪ್ತಿಯ ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ, 60 ಅಡಿ ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಎಫ್-13 ತ್ರಿಶೂಲ್ ಫೀಡರ್ ವ್ಯಾಪ್ತಿಯ ಪಿ ಬಿ ರೋಡ್, ರಿಲಯನ್ಸ್ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‌ಆರ್‌ಟಿಸಿ ಬಸ್ಸ್ ನಿಲ್ದಾಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಫ್-15 ಸ್ವಿಮ್ಮಿಂಗ್ ಫೂಲ್ ಫೀಡರ್ ವ್ಯಾಪ್ತಿಯ ಡೆಂಟಲ್ ಕಾಲೇಜ್ ರಸ್ತೆ, ಮ್ಯಾಕ್ಸ್, ಕೆಎಸ್‌ಪಿ, ಕಡ್ಲಿ ಬಿಲ್ಡಿಂಗ್, ಬಿಎಸ್‌ಸಿ, ಎಆರ್ ಜಿ ಕಾಲೇಜ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.
ಎಫ್-16 ನಿಜಲಿಂಗಪ್ಪ ಫೀಡರ್ ವ್ಯಾಪ್ತಿಯ ನಿಜಲಿಂಗಪ್ಪ ಬಡಾವಣೆ, ರಿಂಗ್‌ರೋಡ್, ಕುಂದವಾಡ ರಸ್ತೆ, ಯಲ್ಲಮ್ಮ ನಗರ, ವಿನೋಬನಗರ 4ನೇ ಮೇನ್, 3ನೇ ಮೇನ್ ಹಾಗೂ ಸುತ್ತ ಮುತ್ತಲ ಪ್ರದೇಶಗಳು.
ಎಫ್-15 ಇಎಸ್‌ಐ ಫೀಡರ್ ವ್ಯಾಪ್ತಿಯ ಇ.ಎಸ್.ಐ ಆಸ್ಪತ್ರೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಫ್18-ದುರ್ಗಾಂಬಿಕಾ ಫೀಡರ್ ವ್ಯಾಪ್ತಿಯ ಎಮ್.ಬಿ ಕೇರಿ, ಹೊಂಡದ ಸರ್ಕಲ್ ಸುತ್ತಮುತ್ತ, ಕಾಯಿಪೇಟೆ, ಜಾಲಿನಗರ, ಟೀಚರ್ ಕಾಲೋನಿ, ಶಿವಾಜಿ ನಗರ, ಶಿವಾಜಿ ಸರ್ಕಲ್, ಚಲುವಾದಿ ಕೇರಿ, ಇಡಬ್ಲ್ಯೂಎಸ್ ಕಾಲೋನಿ, ಹಳೇಪೇಟೆ, ಬಾರ್‌ಲೈನ್‌ರಸ್ತೆ, ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



