Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಬಿದರಕೆರೆ ಮತ್ತು ಜಗಳೂರು 66/11ಕೆವಿ ವಿ.ವಿ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂನ್ 8 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಸರಬರಾಜಾಗುವ ಎಲ್ಲಾ ಮಾರ್ಗಗಳಲ್ಲಿ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top