Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ನಗರದ ಘಟಕ-2 ಶಾಖಾ ವ್ಯಾಪ್ತಿಯಲ್ಲಿ ತುರ್ತು ನಿರ್ವಹಣಾ ಕಾಮಗಾರಿಗಳು ಇರುವುದರಿಂದ ಅವರಗೆರೆ 66/11 ಕೆವಿ ವಿ.ವಿ ಕೇಂದ್ರ ದಿಂದ ಹೊರಡುವ ಎಫ್-4 ಇಂಡಸ್ಟ್ರಿಯಲ್, ಎಫ್-7 ಅವರಗೆರೆ, ಎಫ್-8 ಆನಗೊಡು, 11.ಕೆವಿ ಮಾರ್ಗಗಳ ಮುಕ್ತತೆಯನ್ನು ತೆಗೆದುಕೊಳ್ಳುವುದರಿಂದ ಜೂನ್ 13 ರಂದು ಬೆಳಿಗ್ಗೆ 10 ರಿಂದ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಆವರಗೆರೆ, ಉತ್ತಮ ಲೇಔಟ್, ಪೊಲೀಸ್ ಲೇಔಟ್, ಬಾಡ ಕ್ರಾಸ್, ಆಂಜನೇಯ ಕಾಟನ್ ಮಿಲ್, ಎಚ್.ಕಲಪನಹಳ್ಳಿ, ಹೊನ್ನೂರು, ಹೊನ್ನೂರು ಗೊಲ್ಲರಹಟ್ಟಿ, ಮಲ್ಲಶೆಟ್ಟಿಹಳ್ಳಿ, ಕರಿಲಕ್ಕನಹಳ್ಳಿ, ಚಟ್ಟೋಬನಹಳ್ಳಿ ಮತ್ತು ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top