Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಬಿಳಿಚೋಡು. ಪಲ್ಲಾಗಟ್ಟೆ ಮತ್ತು ಸೊಕ್ಕೆ 66/11 ಕೆ.ವಿ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಕೈಗೊಳ್ಳುವುದರಿಂದ ಈ ಮಾರ್ಗದಿಂದ ಪೂರೈಕೆಯಾಗುವ ಸ್ಥಳಗಳಲ್ಲಿ ಜೂ.15 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಎನ್.ಜೆ.ವೈ & ಐ.ಪಿ ಮಾರ್ಗಗಳಿಗೆ ವಿದ್ಯುತ್ ವ್ಯತ್ಯಯವುಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top