Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ‌‌ ಏರಿಯಾದಲ್ಲಿ ಬೆ. 10ರಿಂದ ಸಂ. 5ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ‌‌ ಏರಿಯಾದಲ್ಲಿ ಬೆ. 10ರಿಂದ ಸಂ. 5ಗಂಟೆಯವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ಆವರಗೆರೆ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜುಲೈ 20 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.

ಅವರಗೆರೆ ವ್ಯಾಪ್ತಿಯ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಚೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top