Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜು.23 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-7ಜಿ & ಎಸ್ ಫೀಡರ್ ವ್ಯಾಪ್ತಿಯ ಗಣೇಶ ಲೇಔಟ್, ಮನೊಮಿ ಲೇಔಟ್, ಆನಂದ್ ರೆಸಿಡೆನ್ಸಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top