Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಜಲಸಿರಿ ಕಾಮಗಾರಿ ಹಿನ್ನೆಲೆ ಜುಲೈ 26 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಎಫ್.15 ರಂಗನಾಥ ಫೀಡರ್ ವ್ಯಾಪ್ತಿಯ ವಿದ್ಯಾನಗರ ಕೊನೆ ಬಸ್ ನಿಲ್ದಾಣದಿಂದ ಹೆದ್ದಾರಿ ಸೇವಾ ರಸ್ತೆವರಗೆ, ವಾಣಿ ರೈಸ್ ಮಿಲ್ ಹಿಂಭಾಗ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ಎಫ್-14 ವಿದ್ಯಾನಗರ ಫೀಡರ್ ವ್ಯಾಪ್ತಿಯ ಶಿವಕುಮಾರಸ್ವಾಮಿ ಬಡಾವಣೆ, 1 ಮತ್ತು 2ನೇ ಹಂತ, ಹದಡಿ ರಸ್ತೆ, ಸರ್ಕಾರಿ ಐಟಿಐ ಕಾಲೇಜು ,ಸೆಂಟ್‌ಜಾನ್ಸ್ ಸ್ಕೂಲ್ 60 ಅಡಿ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಎಂದು ಬೆಸ್ಕಾಂ ಮನವಿ ಮಾಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top