ದಾವಣಗೆರೆ; ಜಲಸಿರಿ ಯೋಜನೆ ಯಡಿಯಲ್ಲಿ ನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಆ.17 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ತ್ರಿಶೂಲ್ ಫೀಡರ್ , ಕೆ.ಬಿ. ಬಡಾವಣೆ, ಲಾಯರ್‍ರಸ್ತೆ, ದೀಕ್ಷಿತ್‍ರಸ್ತೆ, ಬಿಲಾಲ್‍ಕಾಂಪೌಂಡ್, ಅಶೋಕ್‍ರಸ್ತೆ, ಕಿರುವಾಡಿ ಲೇಔಟ್, ಪ್ರೇಸ್‍ಕ್ಲಬ್, ನಾಯ್ಡು ಹೋಟಲ್, ರಾಘವೇಂದ್ರ ದೇವಸ್ಥಾನ ರಸ್ತೆ ಗಾಂಧಿ ಸರ್ಕಲ್‍ನಿಂದ ಈರುಳ್ಳಿ ಮಾರ್ಕೆಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



