Connect with us

Dvgsuddi Kannada | online news portal | Kannada news online

ಹರಿಹರ; ಈ ಪ್ರದೇಶದಲ್ಲಿ ಬೆ‌.10ರಿಂದ ಸಂ.6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

bescom 22

ಹರಿಹರ

ಹರಿಹರ; ಈ ಪ್ರದೇಶದಲ್ಲಿ ಬೆ‌.10ರಿಂದ ಸಂ.6 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ಹರಿಹರ: ಗುತ್ತೂರು 220/66/11 ಕೆ.ವಿ. ವಿದ್ಯುತ್ ವಿತರಣೆ ಕೇಂದ್ರದಲ್ಲಿ ತುರ್ತು ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಹಿನ್ನೆಲೆ ಆ.22ರಂದು ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿವಿಧೆಡೆ ವಿದ್ಯುತ್‌ ಪೂರೈಕೆ ವ್ಯತ್ಯಯವಾಗಲಿದೆ. ಗುತ್ತೂರು ಗ್ರಾಮ, ಹಂಸಾಗರ ಕಾಪೌಂಡ್, ನೀರು ಸರಬರಾಜು ಕೇಂದ್ರ, ಕೆಎಚ್‌ ಬಿ ಕಾಲೋನಿ, ಕೈಗಾರಿಕಾ ವಸಾಹತು, ಚಿಂತಾಮಣಿ ನಗರ, ಹಳೇ ಹರ್ಲಾಪುರ, ಅಮರಾವತಿ ಕಾಲೋನಿ, ಮಜ್ಜಿಗೆ ಲೇಔಟ್, ಆಶ್ರಯ ಕಾಲೋನಿ, ವಿಜಯನಗರ, ಕೆ.ಆರ್.ನಗರ, ಹೊಸ ಹರ್ಲಾಪುರ, ಬಸ್ ಡಿಪೋ ರಸ್ತೆ, ಕಿರ್ಲೋಸ್ಕರ್‌ಕಾಲೋನಿ, ಹಳೇ ಪಿ.ಬಿ. ರಸ್ತೆ, ಭರಂಪುರ, ಕೆಐಎಡಿಬಿ ಕೈಗಾರಿಕ ಪ್ರದೇಶ, ಅಮರಾವತಿ ಗ್ರಾಮ,ಆಂಜನೇಯ ಬಡಾವಣೆ, ಪೊಲೀಸ್‌ ವಸತಿ ಗೃಹ,ಕೇಶವನಗರ, ರೈಲು, ಬಸ್ ನಿಲ್ದಾಣ, ಟಿಪ್ಪು ನಗರ, ಪಟೇಲ್ ಬಡಾವಣೆ ಮತ್ತು ಗ್ರಾಮೀಣ ಪ್ರದೇಶಗಳಾದದೊಗ್ಗಳ್ಳಿ, ಗಂಗನರಸಿ, ಗಂಗನರಸಿ ಕ್ಯಾಂಪ್, ಗುತ್ತೂರುಐ.ಪಿ. ವಲಯ, ದೀಟೂರು, ಪಾಮೇನಹಳ್ಳಿ, ಕರಲಹಳ್ಳಿ ಮಠ, ಸಾರಥಿ ನಿರಂತರ ಜ್ಯೋತಿ ಈ ಪ್ರದೇಶಗಳಲ್ಲಿ ವಿದ್ಯುತ್‌ ಇರುವುದಿಲ್ಲ.

ಹರಿಹರ ಹೊಸಪೇಟೆ 66/11 ಕೆ.ವಿ ವಿ.ವಿ. ಕೇಂದ್ರದದಿಂದ ವಿತರಣೆಯಾಗುವ ರಾಜನಹಳ್ಳಿ, ಹರಗನಹಳ್ಳಿ, ಹಳಸಬಾಳು, ನಂದಿಗಾವಿ,ಧೂಳಹೊಳೆ, ಬಿಳಸನೂರು ಹಾಗೂ ಸುತ್ತಲಿನ ಪ್ರದೇಶಗಳಲ್ಲಿ ಸಹ ವಿದ್ಯುತ್‌ ವ್ಯತ್ಯಯವಾಗಲಿದೆ. ವಿದ್ಯುತ್ಗ್ರಾಹಕರು ಸಹಕರಿಸುವಂತೆ ಬೆಸ್ಕಾಂ ಮನವಿ ಮಾಡಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಹರಿಹರ

ದಾವಣಗೆರೆ

Advertisement
Advertisement Enter ad code here

Title

To Top