ದಾವಣಗೆರೆ: ಜಲಸಿರಿ ಯೋಜನೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್ 24 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಎಫ್-17 ಮಹಾನಗರ ಪಾಲಿಕೆ ಫೀಡರ್ ವ್ಯಾಪ್ತಿಯ ಎ.ವಿ.ಕೆ ಕಾಲೇಜ್ ರಸ್ತೆ, ಪಿ.ಜೆ .ಬಡಾವಣೆ 3ನೇ ಮೇನ್, ರಾಮ್&ಕೊ ಸರ್ಕಲ್, ಶಿವಪ್ಪ ಹೌಸ್, ಜೈನ್ ಸ್ಕೂಲ್, ದಿನೇಶ ಶೆಟ್ಟಿ ಹೌಸ್, ರಾಮ ಮಂದಿರ ಹಾಗೂ ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ದಾವಣಗೆರೆ: ಬೆ.10ರಿಂದ ಸಂ.4 ಗಂಟೆವರೆಗೆ ವಿದ್ಯುತ್ ವ್ಯತ್ಯಯ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



