Advertisement

ದಾವಣಗೆರೆ: ಈ ಏರಿಯಾದಲ್ಲಿ ಬೆ.10ರಿಂದ 5ಗಂಟೆ ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ನ್ಯಾಷನಲ್ ಹೈವೇನಲ್ಲಿ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ಇರುವುದರಿಂದ ಸೆ.20 ರಂದು ಬೆಳ್ಳಿಗ್ಗೆ 10 ರಿಂದ ಸಂಜೆ 5 ರವರೆಗೆ ಶಾಮನೂರು, ಬನಶಂಕರಿ ಬಡಾವಣೆ, ಶಿವ ಪಾರ್ವತಿ ಬಡಾವಣೆ, ಜೆ.ಹೆಚ್ ಪಟೇಲ್ ನಗರ, ದೇವರಬೆಳಕೆರೆ ರಸ್ತೆ, ಡಾಲರ್ಸ್ ಕಾಲೋನಿ, ಜರಿಕಟ್ಟೆ, ಮುದಹದಡಿ, ಹೊಸ ಕುಂದವಾಡ, ಹಳೆಕುಂದವಾಡ, ಕೆ.ಹೆಚ್.ಬಿ ಕಾಲೋನಿ ಮತ್ತು ರಶ್ಮಿ ಹಾಸ್ಟೆಲ್ ಸುತ್ತಮುತ್ತ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi: Dvgsuddi.com is a live Kannada news portal. Kannada news online. political, information, crime, film, Sports News in Kannada
Related Post
Recent Posts