ದಾವಣಗೆರೆ: ಅತ್ತಿಗೆರೆ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯ ಹಮ್ಮಿಕೊಳ್ಳಲಾಗಿದೆ. ಆದ್ದರಿಂದ ನ.10 ಮತ್ತು 11ರಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಅತ್ತಿಗೆರೆ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ 11 ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಅತ್ತಿಗೆರೆ, ಕುರ್ಕಿ, ಬಾಡ, ಕಣ್ಣೂರು, ಹೀರೆತೊಗಲೇರಿ, ಗೋಪಾನಾಳು, ಕಂದ, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಎಲೇಬೇತೂರು ಶಾಖಾ ವ್ಯಾಪ್ತಿಯ ಯರಗುಂಟೆ ವಿ.ವಿ. ಕೇಂದ್ರದಿಂದ ಹೊರಡುವ ಚಿತ್ರಾನಹಳ್ಳಿ, ದೇವರಹಟ್ಟಿ ಅಮೃತನಗರ, ಮಾರ್ಗದಲ್ಲ ನ.10ರಂದು ಬೆಳಗ್ಗೆ 10ರಿಂದ ಸಂಜೆ 5 ಗಂಟೆವರೆಗೆ ದೊಡ್ಡಬೂದಿಹಾಳು, ಚಿಕ್ಕಬೂದಿಹಾಳು, ದೇವರಹಟ್ಟಿ, ಬಿ.ಕಲ್ಪನಹಳ್ಳಿ, ಚಿತ್ತಾನಹಳ್ಳಿ, ಅಮೃತನಗರ ಮತ್ತು
ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



