ದಾವಣಗೆರೆ: ಕಾಡಜ್ಜಿ ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಆಲೂರು, ಬಿ.ಜಿ ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ, ರೆಡ್ಡಿಕ್ಯಾಂಪ್, ಪುಟಗನಾಳು, ಶ್ರೀರಾಮ ನಗರ, ಕಾಡಜ್ಜಿ, ಬಸವಾನಾಳು, ನಾಗರಕಟ್ಟೆ ಗ್ರಾಮ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ದಾವಣಗೆರೆ: ಫೆ.24ರ ಅಡಿಕೆ ಧಾರಣೆ; ದಿಢೀರ್ ಏರಿಕೆ ಬಳಿಕ ಕುಸಿತ..!!!
ಕುರುಬರಹಳ್ಳಿ 66/11 ಕೆ.ವಿ.ವಿ.ವಿ.ಕೇಂದ್ರದಲ್ಲಿ ಪರಿವರ್ತಕಗಳ ಮತ್ತು 11 ಕೆ.ವಿ ಮಾರ್ಗಗಳ 2024-2025 ನೇ ಸಾಲಿನ
ನಾಲ್ಕನೇಯ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಫೆ.25 ರಂದುಬೆಳಿಗ್ಗೆ 10:00 ಗಂಟೆಯಿಂದ ಸಂಜೆ 06:00 ಗಂಟೆಯವರೆಗೂ ಚಿಕ್ಕಬಿದರಿ, ಸಾರಥಿ, ಕೊಂಡಜ್ಜಿ,ಕೆಂಚನಹಳ್ಳಿ, ಬುಳ್ಳಾಪುರ, ವಟಗನಹಳ್ಳಿ, ಸುತ್ತ ಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು ಗ್ರಾಹಕರು ಸಹಕರಿಸಬೇಕಾಗಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಬೆ.ವಿ.ಕಂ, ಹರಿಹರ ಉಪವಿಭಾಗ ತಿಳಿಸಿದೆ.
ನಿಂಬಳಗೆರೆ-ಸೊಕ್ಕೆ 66ಕೆವಿ ಮಾರ್ಗದಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆಬ್ರವರಿ 25 ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಎನ್.ಜೆ.ವೈ ಮತ್ತು ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



