ದಾವಣಗೆರೆ: 220ಕೆವಿ/ ವಿ.ವಿ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್ 19 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೊಕ್ಕೆ, ಪಲ್ಲಾಗಟ್ಟೆ ಮತ್ತು ಬಿಳಿಚೋಡು ಹಾಗೂ ಎಲ್ಲಾ ಐ.ಪಿ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ವರದಕ್ಷಿಣೆ ಕಿರುಕುಳ; ಸೀರೆಯಿಂದ ಕುತ್ತಿಗೆಗೆ ಬಿಗಿದು ಪತ್ನಿಯನ್ನೇ ಕೊಲೆಗೈದ ಪತಿ