ದಾವಣಗೆರೆ: ನಾಳೆ ಈ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ; 66/11 ಕೆ.ವಿ. ದಾವಣಗೆರೆ ವಿದ್ಯುತ್ ವಿತರಣಾ ಕೇಂದ್ರದ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದ್ದು, ಜೂನ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಏರಿಯಾದಲ್ಲಿ ಕರೆಂಟ್ ಇರಲ್ಲ.

ನಗರದ ಸಿದ್ದವೀರಪ್ಪ ಬಡಾವಣೆ,ಎಸ್.ಎಸ್. ಲೇಔಟ್ ಎ ಬ್ಲಾಕ್, ಕುವೆಂಪು ನಗರ,ಎಂ.ಸಿ.ಸಿ. ಬಿ ಬ್ಲಾಕ್, ಬಾಪೂಜಿ ಸ್ಕೂಲ್, ಬಿ.ಐ.ಇ.ಟಿ. ಕಾಲೇಜು, ಗ್ಲಾಸ್ ಹೌಸ್, ಸುಕ್ಷೇಮಾ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಜೂನ್ 10 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi: ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Recent Posts