Connect with us

Dvgsuddi Kannada | online news portal | Kannada news online

ಅರ್ಧ ದಾವಣಗೆರೆಯಲ್ಲಿಂದು ಬೆಳಗ್ಗೆ10 ಗಂಟೆಯಿಂದ 05 ವರೆಗೆ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ಅರ್ಧ ದಾವಣಗೆರೆಯಲ್ಲಿಂದು ಬೆಳಗ್ಗೆ10 ಗಂಟೆಯಿಂದ 05 ವರೆಗೆ ವಿದ್ಯುತ್ ವ್ಯತ್ಯಯ

ದಾವಣಗೆರೆ:  ದಾವಣಗೆರೆಯ ಎಸ್.ಆರ್.ಎಸ್. ಸ್ವೀಕರಣಾ ಕೇಂದ್ರದಲ್ಲಿ ತುರ್ತಾಗಿ ನಿರ್ವಹಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ನ.12 ರ ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆಯವರೆಗೆ 66/11 ಕೆ.ವಿ. ದಾವಣಗೆರೆ, ಆವರಗೆರೆ, ಮೆಳ್ಳೆಕಟ್ಟೆ, ಕಾಡಜ್ಜಿ ಮತ್ತು ಯರಗುಂಟಾ ವಿದ್ಯುತ್ ವಿತರಣಾ ಕೇಂದ್ರಗಳಿಂದ ಸರಬರಾಜಾಗುವ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬರುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ದಾವಣಗೆರೆ 66ಕೆ.ವಿ : ಎಂ.ಸಿ.ಸಿ. ಬಿ. ಬ್ಲಾಕ್, ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ನಿಜಲಿಂಗಪ್ಪ ಬಡಾವಣೆ. ಮೌನೇಶ್ವರ ಬಡಾವಣೆ, ನಿಟ್ಟುವಳ್ಳಿ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿನಗರ, ಡಿ.ಸಿ.ಎಂ. ಟೌನ್‍ಶಿಪ್, ಕೊಟ್ಟೂರೇಶ್ವರ ಬಡಾವಣೆ, ಕೆ.ಎಸ್.ಆರ್.ಟಿ.ಸಿ., ಭಗತ್ ಸಿಂಗ್ ನಗರ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ, ಕೆ.ಟಿ.ಜೆ. ನಗರ, ಕೆ.ಬಿ. ಬಡಾವಣೆ, ಪಿ.ಜೆ. ಬಡಾವಣೆ, ಈದ್ಗಾ ಕಾಂಪ್ಲೆಕ್ಸ್, ವಿನೋಬನಗರ, ಎಸ್.ಎಸ್.ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ರೆಹಮಾನ್ ರಸ್ತೆ, ಕೊರಚರ ಹಟ್ಟಿ, ದೇವರಾಜ್ ಕ್ವಾರ್ಟರ್ಸ್, ಇಂದಿರಾ ನಗರ, ಕಾರ್ಲ್‍ಮಾರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್‍ಶೆಡ್ಡ್ ರಸ್ತೆ, ಆಜಾದ್‍ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್. ದುರ್ಗಾಂಬಿಕ ಬಡಾವಣೆ, ಹೊಸ ಮತ್ತು ಹಳೆ ಚಿಕ್ಕನಹಳ್ಳಿ ಬಡಾವಣೆ, ಎಂ.ಸಿ.ಸಿ. ಬಿ. ಬ್ಲಾಕ್, ದೇವರಾಜ್ ಅರಸ್ ಬಡಾವಣೆ ಎ, ಬಿ ಮತ್ತು ಸಿ ಬ್ಲಾಕ್, ಮಹಾನಗರ ಪಾಲಿಕೆ, ಎಂ.ಬಿ.ಕೆರಿ, ಚಲುವಾದಿ ಕೆರಿ, ಹೊಂಡದ ವೃತ್ತ, ಜಾಲಿ ನಗರ, ದುರ್ಗಾಂಬಿಕ ದೇವಸ್ಥಾನದ ಹತ್ತಿರ, ಇ.ಡಬ್ಲ್ಯೂ.ಎಸ್. ಕಾಲೋನಿ, ಗಣೇಶ್‍ರಾವ್ ವೃತ್ತ. ಇ.ಎಸ್.ಐ. ಆಸ್ಪತ್ರೆ

ಆವರಗೆರೆ ಫೀಡರ್ : ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ, ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಯರಗುಂಟೆ ಫೀಡರ್ : ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಮೇಳ್ಳೆಕಟ್ಟೆ : ಆಲೂರು, ಬಿ.ಜಿ.ಹಳ್ಳಿ, ಸಿದ್ದನೂರು, ಮಲ್ಲಾಪುರ, ಗುಡಾಳು, ಅಣಜಿ, ಕಿತ್ತೂರು, ಕಂದನಕೋವಿ, ಮೆಳ್ಳೆಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.ಕಾಡಜ್ಜಿ : ರೆಡ್ಡಿ ಕ್ಯಾಂಪ್, ಪುಟಗಾನಾಳು, ಶ್ರಿರಾಮ ನಗರ, ಕಾಡಜ್ಜಿ, ಬಸವನಾಳು, ನಾಗರಕಟ್ಟೆ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top