ದಾವಣಗೆರೆ: ಬೆಸ್ಕಾಂ 220 ಕೆ.ವಿಎಸ್.ಆರ್. ಎಸ್ ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ ಫೀಡರ್‌ನಲ್ಲಿ 24*7 ಜಲಸಿರಿ ಶುದ್ಧ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಇಂದು (ಜ. 8) ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಸರಸ್ವತಿ ಬಡಾವಣೆ ಎ
ಮತ್ತು ಬಿ ಬ್ಲಾಕ್, ಜಯನಗರ ಎಬ್ಲಾಕ್, ರೆಡ್ಡಿ ಬಿಲ್ಡಿಂಗ್ ಮತ್ತುಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ
ಪ್ರಕಟಣೆಯಲ್ಲಿ ತಿಳಿಸಿದೆ.
ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಚೇತರಿಕೆ; ಇಂದಿನ ಗರಿಷ್ಠ, ಕನಿಷ್ಠ ಬೆಲೆ ಎಷ್ಟು.?
ಈ ಜಿಲ್ಲೆಗಳಲ್ಲಿ ಗ್ರಾಮ ಒನ್ ಕೇಂದ್ರ ಆರಂಭಿಸಲು ಆಸಕ್ತರಿಂದ ಅರ್ಜಿ ಆಹ್ವಾನ



