Connect with us

Dvgsuddi Kannada | online news portal | Kannada news online

ದಾವಣಗೆರೆ:  ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ:  ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಜಿ ಅಂಡ್ ಎಸ್ ಫೀಡರ್ ಮತ್ತು ತ್ರಿಶೂಲ್ ಫೀಡರ್ ವ್ಯಾಪ್ತಿಯಲ್ಲಿ ನ.24 ರ ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಪಿ.ಬಿ. ರಸ್ತೆ., ಕೆಎಸ್‍ಆರ್‍ಟಿಸಿ ಬಸ್ಸ್ ನಿಲ್ದಾಣ, ಪಿ.ಬಿ ರೋಡ್ ಬಿಲಾಲ್ ಕಾಂಪೌಡ್, ಈರುಳ್ಳಿ ಮಾರ್ಕೆಟ್ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು. ರಿಲಯನ್ಸ್ ಮಾರ್ಕೆಟ್, ಸುಲ್ತಾನ್ ಡೈಮೈಂಡ್ಸ್, ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top