Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

bescom 22

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ 66 ಕೆವಿ ಮಾರ್ಗದ ನಿರ್ವಹಣೆ ಕಾರ್ಯವನ್ನು ಬೃಹತ್ ಕಾಮಗಾರಿ ವಿಭಾಗದಿಂದ ಹಮ್ಮಿಕೊಂಡಿರುವುದರಿಂದ ಇಂದು (ನ.30) ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಆನಗೋಡು ಫೀಡರ್ ವ್ಯಾಪ್ತಿಯ ಹೆಬ್ಬಾಳು, ಆರಾಧ್ಯ ಕೈಗಾರಿಕೆ, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಗಿ, ಕೊಗ್ಗನೂರು, ಚಿನ್ನಸಮುದ್ರ, ಆನಗೋಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.
ಅತ್ತಿಗೆರೆ ಫೀಡರ್ ವ್ಯಾಪ್ತಿಯ ತೋಳಹುಣಸೆ, ಕುರ್ಕಿ, ಕಬ್ಬೂರು, ಗೋಪನಾಳ್, ಕಂದಗಲ್ಲು, ಬಾಡ ಅತ್ತಿಗೆರೆ, ಅತ್ತಿಗೆರೆ, ಹನುಮನಹಳ್ಳಿ, ಹಿರೇತೊಗಲೇರಿ, ರಾಮಗೊಂಡನಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು.

ಮಾಯಕೊಂಡ ಫೀಡರ್ ವ್ಯಾಪ್ತಿಯ ಬಿ.ದುರ್ಗ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬುಳ್ಳಾಪುರ, ಕೊಡಗನೂರು, ಹೆಚ್.ಬಸಾಪುರ, ಬಾಡ ಮಾಯಕೊಂಡ, ನಲ್ಕುಂದ, ಬೊಮ್ಮೆನಹಳ್ಳಿ, ಬಾವಿಹಾಳು, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top