Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ:  220 ಕೆ.ವಿ ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ವಿವೇಕಾನಂದ ಫೀಡರ್‍ನಲ್ಲಿ ಬೆ.ವಿ.ಕಂ. ವತಿಯಿಂದ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಇಂದು (ಡಿ.06)   ಬೆಳಿಗ್ಗೆ 10 ರಿಂದ ಸಂಹೆ 4 ಗಂಟೆಯವರೆಗೆ ನಗರದ ಬನಶಂಕರಿ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top