ದಾವಣಗೆರೆ: ಫೀಡರ್ ಎಪ್10ವಿದ್ಯುತ್ ಮಾರ್ಗ& 66/11ಕೆವಿಎ ಎಂಯುಎಸ್‍ಎಸ್ ದಾವಣಗೆರೆ ಉಪ ಕೇಂದ್ರ ದಾವಣಗೆರೆಯಿಂದ ಹೊರಡುವ ಎಪ್06 ಡಿಸಿಎಂ ವಿದ್ಯುತ್ ಮಾರ್ಗಗಳಲ್ಲಿ 24*7 ಜಲಸಿರಿ ಯೋಜನೆಯಡಿಯಲ್ಲಿನಿರಂತರ ಶುದ್ದ ಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಇಂದು (ಜ.24) ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ಸರಸ್ವತಿ ಫೀಡರ್ ಎಪ್10 ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ ಎ ಮತ್ತು ಬಿ ಬ್ಲಾಕ್, ಜಯನಗರ ಎ,ಬಿ & ಸಿ ಬ್ಲಾಕ್ ಭೂಮಿಕನಗರ ಜೆ,ಎನ್ ಕಾನ್ವೇಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತ ಪ್ರದೇಶಗಳು. ಡಿ.ಸಿ.ಎಂ. ಫೀಡರ್ ಎಪ್6 ಶಕ್ತಿನಗರ, ರಾಜೇಂದ್ರ ಬಡಾವಣೆ, ಜಯನಗರ ಬಿ ಬ್ಲಾಕ್, ಬನಶಂಕರಿ ದೇವಸ್ಥಾನ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.



