Connect with us

Dvgsuddi Kannada | online news portal | Kannada news online

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ವಿವಿಧ ಏರಿಯಾದಲ್ಲಿ ವಿದ್ಯುತ್ ವ್ಯತ್ಯಯ

ದಾವಣಗೆರೆ: ಯರಗುಂಟೆ ವಿದ್ಯುತ್ ವಿತರಣಾ ಕೇಂದ್ರದ ಎಫ್-14 ಯರಗುಂಟ ಮಾರ್ಗದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ, ಎಫ್-14 ಯರಗುಂಟ ಮತ್ತು ಮಾರ್ಗದ ಗ್ರಾಮಗಳಾದ ಯರಗುಂಟ, ಅಶೋಕನಗರ, ಕರೂರು, ಶಿವಪುರ, ಮತ್ತು ಎಫ್-20 ಕೋಡಿಹಳ್ಳಿ ಮಾರ್ಗದ ಗ್ರಾಮಗಳಾದ ಅವರಗೊಳ್ಳ, ಕಕ್ಕರಗೊಳ್ಳ ಮತ್ತು ಕೋಡಿಹಳ್ಳಿ ಗ್ರಾಮಗಳಿಗೆ ಫೆ.07 ರಂದು ಬೆಳಗ್ಗೆ 10 ಗಂಟೆಯಿಂದ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top